ರಾಜ್ಯದ ಹವಾಮಾನ ವರದಿ: 14-08-2021

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಮತ್ತೆ ಕೆಲವು ಭಾಗಗಳಲ್ಲಿ ಮೋಡ ಕವಿಡ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಕೊಂಚ ಚಳಿ ಇರಲಿದೆ. ಇನ್ನೂ ಕೆಲವೆಡೆ ಒಣಹವೆಯ ವಾತಾವರಣ ಮುಂದುವರಿಯಲಿದೆ.

ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.

ನಗರಗಳ ಇಂದಿನ ಹವಾಮಾನ ವರದಿ:

ಬೆಂಗಳೂರು: 27-19
ಮಂಗಳೂರು: 28-24
ಶಿವಮೊಗ್ಗ: 27-21
ಬೆಳಗಾವಿ: 25-14
ಮೈಸೂರು: 28-20

ಮಂಡ್ಯ: 29-21
ರಾಮನಗರ: 31-24
ಮಡಿಕೇರಿ: 22-17
ಹಾಸನ: 26-19
ಚಾಮರಾಜನಗರ: 28-20

blank

ಚಿಕ್ಕಬಳ್ಳಾಪುರ: 26-18
ಕೋಲಾರ: 28-21
ತುಮಕೂರು: 27-19
ಉಡುಪಿ: 28-24
ಕಾರವಾರ: 28-25

blank

ಚಿಕ್ಕಮಗಳೂರು: 24-18
ದಾವಣಗೆರೆ: 28-21
ಚಿತ್ರದುರ್ಗ: 28-20
ಹಾವೇರಿ: 28-21

blank

ಗದಗ: 29-21
ಕೊಪ್ಪಳ: 31-22
ರಾಯಚೂರು: 32-24
ಯಾದಗಿರಿ: 33-23

blank

ವಿಜಯಪುರ: 27-19
ಬೀದರ್: 31-22
ಕಲಬುರಗಿ: 33-23
ಬಾಗಲಕೋಟೆ: 32-22

Source: publictv.in Source link