ರಾಜ್ಯದ 21 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ

ರಾಜ್ಯದ 21 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ

ಬೆಂಗಳೂರು: ಸ್ವಾತಂತ್ರೋತ್ಸವದ ಅಂಗವಾಗಿ ಪೊಲೀಸ್​ರ ಗಣನೀಯ ಸೇವೆಗೆ ನೀಡಲಾಗುವ ರಾಷ್ಟ್ರಪತಿ ಪದಕಕ್ಕೆ ರಾಜ್ಯದ 21 ಪೊಲೀಸ್ ಅಧಿಕಾರಿಗಳು ಭಾಜನರಾಗಿದ್ದಾರೆ.

ಇಬ್ಬರು ಐಪಿಎಸ್ ಅಧಿಕಾರಿಗಳು ಸೇರಿದಂತೆ 21 ಪೊಲೀಸ್​ ಅಧಿಕಾರಿಗಳು ಪ್ರಶಸ್ತಿಗೆ ಅರ್ಹರಾಗಿದ್ದು, ಎಡಿಜಿಪಿ ಉಮೇಶ್ ಕುಮಾರ್, ಎಡಿಜಿಪಿ ಅರುಣ್ ಚಕ್ರವರ್ತಿ ಅವರಿಗೆ ಈ ಬಾರಿ ಪ್ರಶಸ್ತಿ ಸಂದಿದೆ. ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದವರಿಗೆ ನೀಡಲಾಗುವ ರಾಷ್ಟ್ರಪತಿ ಪದಕವನ್ನು ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಘೋಷಿಸಲಾಗುತ್ತದೆ.

ಇದನ್ನೂ ಓದಿ: ರಾಜ್ಯದ 6 ಪೊಲೀಸರಿಗೆ ಕೇಂದ್ರ ಗೃಹ ಇಲಾಖೆಯ ‘ಎಕ್ಸ್​​ಲೇನ್ಸ್ ಇನ್ ಇನ್ವಿಸ್ಟಿಗೇಷನ್ ಅವಾರ್ಡ್’

Source: newsfirstlive.com Source link