75ನೇ ಸ್ವಾತಂತ್ರಯ ದಿನಾಚರಣೆ; ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

75ನೇ ಸ್ವಾತಂತ್ರಯ ದಿನಾಚರಣೆ; ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಾಚರಣೆಗೆ ಪ್ರಧಾನಿ ಮೋದಿ ಅವರು ಧ್ವಜಾರೋಹಣ ನಡೆಸುವ ಮೂಲಕ ಚಾಲನೆ ನೀಡಿದರು. ದ್ವಜಾರೋಹಣದ ಬಳಿಕ ಕೆಂಪುಕೋಟೆಯಿಂದ ದೇಶವನ್ನು ಉದ್ದೇಶಿ ಮಾತನಾಡಿದ ಮೋದಿ ಅವರು, ಕೊರೊನಾ ಸಂಕಷ್ಟ ಸಂದರ್ಭದಲ್ಲಿ ನಾಡಿನ ಜನತೆಯ ಹೋರಾಟ, ದೇಶದ ಅತೀ ದೊಡ್ಡ ಲಸಿಕಾ ಅಭಿಯಾನ ಹಾಗೂ ಒಲಂಪಿಕ್ಸ್​ ನಲ್ಲಿ ಯುವ ಕ್ರೀಡಾಪಟುಗಳು ಮಾಡಿದ ಸಾಧನೆಯ ಕುರಿತು ಪ್ರಸ್ತಾಪ ಮಾಡಿ ಮೆಚ್ಚುಗೆ ಸೂಚಿಸಿದರು.

Source: newsfirstlive.com Source link