ಸುಪ್ರೀಂ ಕೋರ್ಟ್ ಮುಂಭಾಗದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ

ಸುಪ್ರೀಂ ಕೋರ್ಟ್ ಮುಂಭಾಗದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ

ನವದೆಹಲಿ: ಸುಪ್ರೀಂ ಕೋರ್ಟ್ ಮುಂಭಾಗದಲ್ಲಿ ಓರ್ವ ಪುರುಷ ಮತ್ತು ಮಹಿಳೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಭಯಾನಕ ಘಟನೆ ಇಂದು ನಡೆದಿದೆ.

 

ಬೆಂಕಿ ಹಚ್ಚಿಕೊಂಡ ಇಬ್ಬರನ್ನು ಪೊಲೀಸರು ತಕ್ಷಣ ರಕ್ಷಿಸಿದ್ದು, ಇಬ್ಬರನ್ನು ಆರ್​ಎಮ್​ಎಲ್​ ಆಸ್ಪತ್ರೆಗೆ ದಾಖಲಿಸಿರುವದಾಗಿ ನ್ಯೂಸ್​ಫಸ್ಟ್​ಗೆ ಮಾಹಿತಿ ಲಭ್ಯವಾಗಿದೆ. ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಆತ್ಮಹತ್ಯೆಗೆ ಯತ್ನಿಸಿದ ಇಬ್ಬರ ಹೆಸರು ಮತ್ತು ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ.

blank

Source: newsfirstlive.com Source link