ಬೆಂಗಳೂರಲ್ಲಿ ಸಿಲಿಂಡರ್​ ಸ್ಫೋಟ: ಇಬ್ಬರು ಸಾವು, ಇನ್ನಿಬ್ಬರು ಗಂಭೀರ

ಬೆಂಗಳೂರಲ್ಲಿ ಸಿಲಿಂಡರ್​ ಸ್ಫೋಟ: ಇಬ್ಬರು ಸಾವು, ಇನ್ನಿಬ್ಬರು ಗಂಭೀರ

ಬೆಂಗಳೂರು: ನಗರದ ಮಾಗಡಿ ರಸ್ತೆಯ ಫ್ಯಾಕ್ಟರಿ ಒಂದರಲ್ಲಿ ಸಿಲಿಂಡರ್​ ಸ್ಫೋಟಗೊಂಡು ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸೌರಬ್ (21), ಮನಿಷ್ ಕುಮಾರ್ (29) ಮೃತ ದುರ್ದೈವಿಗಳು.

Source: newsfirstlive.com Source link