ಬಿಗ್ ಬುಲೆಟಿನ್ | August 24, 2021 | ಭಾಗ-1

ಚಂದನವನದ ಮಾದಕ ಜಾಲದ ಪ್ರಕರಣ ಮತ್ತೆ ಜೀವ ಪಡೆದುಕೊಂಡಿದೆ. ಕಂಬಿ ಎಣಿಸಿ, ಜಾಮೀನಿನ ಮೇಲಿರುವ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಇಬ್ಬರೂ ಡ್ರಗ್ಸ್ ಸೇವಿಸಿರೋದು ದೃಢವಾಗಿದ್ದು, ಮತ್ತೆ ಪರಪ್ಪನ ಅಗ್ರಹಾರ ಸೇರುವ ಭೀತಿ ಎದುರಿಸುತ್ತಿದ್ದಾರೆ. public tv big bulletin  ಇದನ್ನೂ ಓದಿ: ಡ್ರಗ್ಸ್ ಕೇಸ್- ನಮ್ಮನ್ನು ಬಿಟ್ಟುಬಿಡಿ ಎಂದು ಕಣ್ಣೀರಿಟ್ಟ ಸಂಜನಾ ತಾಯಿ

Source: publictv.in Source link