ಮೈಸೂರು ಪಾಲಿಕೆ ಇತಿಹಾಸದಲ್ಲಿ ಮೊದಲ ಬಾರಿಗೆ ಬಿಜೆಪಿಗೆ ಒಲಿದ ಮೇಯರ್ ಪಟ್ಟ

ಮೈಸೂರು ಪಾಲಿಕೆ ಇತಿಹಾಸದಲ್ಲಿ ಮೊದಲ ಬಾರಿಗೆ ಬಿಜೆಪಿಗೆ ಒಲಿದ ಮೇಯರ್ ಪಟ್ಟ

ಮೈಸೂರು: ಪಾಲಿಕೆ ಮೇಯರ್ ಪಟ್ಟ ಬಿಜೆಪಿ ಸದಸ್ಯೆ ಸುನಂದಾ ಪಾಲನೇತ್ರ ಅವರಿಗೆ ಲಭಿಸಿದ್ದು, ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಸುನಂದಾ ಪಾಲನೇತ್ರ ಬಿ.ಎಸ್ ಯಡಿಯೂರಪ್ಪ ಸಂಬಂಧಿಯಾಗಿದ್ದಾರೆ. ಮೈಸೂರು ಪಾಲಿಕೆ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮೇಯರ್ ಸ್ಥಾನ ಬಿಜೆಪಿಗೆ ಲಭಿಸಿದೆ. ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಪರ‌ ಮತದಾನ ಮಾಡಿದ ಕಾಂಗ್ರೆಸ್​ ಸದಸ್ಯರು ಬಳಿಕ ಸಭಾ ತ್ಯಾಗ ಮಾಡಿ, ಜೆಡಿಎಸ್​​ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ಆರೋಪಿಸಿದರು.

Source: newsfirstlive.com Source link