ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮತ್ತು ಸಿಎಂ ಬಸವರಾಜ್​​ ಬೊಮ್ಮಾಯಿ ಭೇಟಿ; ಮಹತ್ವದ ಚರ್ಚೆ

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮತ್ತು ಸಿಎಂ ಬಸವರಾಜ್​​ ಬೊಮ್ಮಾಯಿ ಭೇಟಿ; ಮಹತ್ವದ ಚರ್ಚೆ

ನವದೆಹಲಿ: ಮುಖ್ಯಮಂತ್ರಿ ಬಸವರಾಜ್​​ ಬೊಮ್ಮಾಯಿ ಕೇಂದ್ರ ಗೃಹ ಸಚಿವ ಅಮಿತ್​ ಶಾರನ್ನು ಭೇಟಿಯಾಗಿದ್ದಾರೆ. ಇಂದು ಬುಧವಾರ ಸಂಜೆ ಅಮಿತ್​​ ಶಾರನ್ನು ದೆಹಲಿಯ ನಿವಾಸದಲ್ಲಿ ಭೇಟಿಯಾಗಿ ಕೆಲ ಹೊತ್ತು ಚರ್ಚೆ ನಡೆಸಿದರು.

ಕೇಂದ್ರ ಗೃಹ ಸಚಿವ ಅಮಿತ್​ ಶಾ ಭೇಟಿಯ ಸಂದರ್ಭದಲ್ಲಿ ಕೊರೋನಾ ಲಸಿಕೆ ಹಂಚಿಕೆ ಕೊರತೆ, ಖಾತೆ ಹಂಚಿಕೆ ಬಳಿ ಬಿಜೆಪಿಯಲ್ಲಿ ಬುಸುಗುಟ್ಟುತ್ತಿರುವ ಅಸಮಾಧಾನ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚಿಸಿದರು ಎನ್ನಲಾಗುತ್ತಿದೆ.

Source: newsfirstlive.com Source link