ಬಿಗ್ ಬುಲೆಟಿನ್ | August 25, 2021 | ಭಾಗ-1

ನಮ್ಮ ಜೊತೆ ಗಲಾಟೆ ಮಾಡಿ ನನ್ನ ತಲೆಗೆ ಕಲ್ಲಿನಿಂದ ಹೊಡೆದರು. ನಾನು ಪ್ರಜ್ಞೆ ತಪ್ಪಿ ಬಿದ್ದಾಗ ಹುಡುಗಿಯನ್ನು ದೂರ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಮಾಡಿದರು ಎಂದು ಯುವಕ ಹೇಳಿದ್ದಾನೆ. ಇದನ್ನೂ ಓದಿ: ಗಲಾಟೆ ಮಾಡಿ ತಲೆಗೆ ಕಲ್ಲಲ್ಲಿ ಹೊಡೆದು ಹುಡುಗಿಯನ್ನು ದೂರ ಕರೆದೊಯ್ದು ರೇಪ್ ಮಾಡಿದ್ರು: ಯುವಕ

Source: publictv.in Source link