ಹಿರಿಯ ನಟ ದೊಡ್ಡಣ್ಣಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು

ಹಿರಿಯ ನಟ ದೊಡ್ಡಣ್ಣಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು

ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಅನಾರೋಗ್ಯಕ್ಕೆ ತುತ್ತಾಗಿದ್ದು, ಜಯದೇವ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಮೂಲಗಳ ಪ್ರಕಾರ ನಿನ್ನೆ ಬೆಳಿಗ್ಗೆಯೇ ದೊಡ್ಡಣ್ಣ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಹಾರ್ಟ್ ರೇಟ್ ಕಡಿಮೆಯಾದ ಕಾರಣ ದೊಡ್ಡಣ್ಣರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಫೇಸ್​​ ಮೇಕರ್​​​​​​​ ಮೂಲಕ ಚಿಕಿತ್ಸೆ ನೀಡಿರುವ ವೈದ್ಯರು, ಸದ್ಯ ದೊಡ್ಡಣ್ಣ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಟಾಲಿವುಡ್​ಗೂ ತಟ್ಟಿದ ಡ್ರಗ್ಸ್ ಕಂಟಕ; ರಣಾ ದಗ್ಗುಬಾಟಿ, ರಕುಲ್ ಪ್ರೀತಿ ಸೇರಿ 10 ಮಂದಿಗೆ ಸಮನ್ಸ್

Source: newsfirstlive.com Source link