ಬಿಗ್ ಬುಲೆಟಿನ್ | August 26, 2021 | ಭಾಗ-2

ಮೈಸೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವಾಗಿದ್ದು, 48 ಗಂಟೆಗಳಾದರೂ ಯಾರ ವಿರುದ್ಧವೂ ಎಫ್‍ಐಆರ್ ದಾಖಲಾಗದಿರುವುದು ನಾಚಿಕೆಗೇಡಿನ ವಿಚಾರ. ಆದಷ್ಟು ಬೇಗ ಪೊಲೀಸರು ದುಷ್ಕರ್ಮಿಗಳನ್ನು ಬಂಧಿಸಿ ಶಿಕ್ಷೆಗೆ ಗುರಿಪಡಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ಸಿನವರು ನನ್ನ ರೇಪ್ ಮಾಡಲು ಯತ್ನಿಸುತ್ತಿದ್ದಾರೆ: ಅರಗ ಜ್ಞಾನೇಂದ್ರ

Source: publictv.in Source link