ಮೈಸೂರು ಬೆನ್ನಲ್ಲೇ ಬೆಳಗಾವಿಯಲ್ಲಿ ಮತ್ತೊಂದು ಕೇಸ್​​; ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ

ಮೈಸೂರು ಬೆನ್ನಲ್ಲೇ ಬೆಳಗಾವಿಯಲ್ಲಿ ಮತ್ತೊಂದು ಕೇಸ್​​; ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ

ಬೆಳಗಾವಿ: ಮೈಸೂರು ಘಟನೆ ಮರೆಯುವ ಮುನ್ನವೇ ಬೆಳಗಾವಿಯಲ್ಲಿ ಮತ್ತೊಂದು ಗ್ಯಾಂಗ್ ರೇಪ್ ಪ್ರಕರಣ ವರದಿಯಾಗಿದೆ. 16 ವರ್ಷದ ಅಪ್ರಾಪ್ತೆಯ ಮೇಲೆ ಐವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸ್​​ ಮೂಲಗಳು ತಿಳಿಸಿವೆ.

ಗೋಕಾಕ್ ತಾಲೂಕಿನ ಘಟಪ್ರಭಾ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 16 ವರ್ಷದ ಯುವತಿಯನ್ನ ಪುಸಲಾಯಿಸಿ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾರೆ ಎಂದು ಘಟಪ್ರಭಾ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಮೈಸೂರು ಗ್ಯಾಂಗ್ ರೇಪ್: ಪೊಲೀಸರ ‘ತಲೆದಂಡ’ದ ಸುಳಿವು ಕೊಟ್ಟ ಸರ್ಕಾರ

Source: newsfirstlive.com Source link