ಮಂತ್ರಾಲಯದಲ್ಲಿ ಆರಾಧನಾ ಮಹೋತ್ಸವ: ರಾಯರ ದರ್ಶನ ಪಡೆದು ಪುನೀತರಾದ ವಿನಯ್​ ಗುರೂಜಿ

ಮಂತ್ರಾಲಯದಲ್ಲಿ ಆರಾಧನಾ ಮಹೋತ್ಸವ: ರಾಯರ ದರ್ಶನ ಪಡೆದು ಪುನೀತರಾದ ವಿನಯ್​ ಗುರೂಜಿ

ರಾಯಚೂರು: ಕಲಿಯುಗದ ಕಾಮಧೇನು.. ಬೇಡಿದ ವರ ಕರುಣಿಸೋ.. ತುಂಗಾ ತೀರದಿ ನೆಲೆಸಿದ ಪ್ರಭು, ಶ್ರೀ ರಾಘವೇಂದ್ರ ಸ್ವಾಮಿಗಳು. ಸದಾ ಭಕ್ತಿಯ ಝೇಂಕಾರ ತುಂಬಿ ತುಳುಕೋ ರಾಯರ ಸನ್ನಿಧಿಯಲ್ಲಿ ಆರಾಧನಾ ಮಹೋತ್ಸವ ವಿಜೃಂಭಣೆಯಿಂದ ನಡೀತಾ ಇದೆ. ಸ್ವಾಮಿಯ ಭಕ್ತಗಣ ತುಂಗೆಯಲ್ಲಿ ಮಿಂದೆದ್ದು ರಾಯರ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.

blank

ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ 350ನೇ ಆರಾಧನಾ ಮಹೋತ್ಸವ ಹಿನ್ನೆಲೆ ಅವಧೂತ ವಿನಯ್​ ಗುರೂಜಿ ಅವರು ಗುರು ರಾಘವೇಂದ್ರ ಸ್ವಾಮಿ ದರ್ಶನ ಪಡೆದಿದ್ದಾರೆ. ಬಳಿಕ ಪೀಠಾಧಿಪತಿ ಶ್ರೀಸುಬುಧೇಂದ್ರತೀರ್ಥರು, ವಿನಯ್​ ಗುರೂಜಿಗೆ ಆಶೀರ್ವಾದ ನೀಡಿ ಹರಸಿದ್ದಾರೆ.

blank

blank

blank

blank

Source: newsfirstlive.com Source link