ಇಂದು ಒಂದು ಕೋಟಿ ಮಂದಿಗೆ ವ್ಯಾಕ್ಸಿನೇಷನ್; ಧನ್ಯವಾದ ತಿಳಿಸಿದ ಪ್ರಧಾನಿ ಮೋದಿ

ಇಂದು ಒಂದು ಕೋಟಿ ಮಂದಿಗೆ ವ್ಯಾಕ್ಸಿನೇಷನ್; ಧನ್ಯವಾದ ತಿಳಿಸಿದ ಪ್ರಧಾನಿ ಮೋದಿ

ನವದೆಹಲಿ: ಕೊರೊನಾ ವ್ಯಾಕ್ಸಿನೇಷನ್​​ನಲ್ಲಿ ಭಾರತ ಇಂದು ಹೊಸ ದಾಖಲೆಯನ್ನ ಬರೆದಿದೆ. ಬರೋಬ್ಬರಿ ಒಂದು ಕೋಟಿ ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ ಅಂತಾ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ನೀಡಿರುವ ಪ್ರಧಾನಿ ಮೋದಿ, ವ್ಯಾಕ್ಸಿನೇಷನ್ ಸಂಖ್ಯೆಯಲ್ಲಿ ಹೊಸ ದಾಖಲೆ ಸೃಷ್ಟಿಯಾಗಿದೆ. ಒಂದು ಕೋಟಿ ಮಂದಿಗೆ ಒಂದೇ ದಿನ ವ್ಯಾಕ್ಸಿನ್ ಹಾಕಿರೋದು ಮಹತ್ವದ ಸಾಧನೆ. ಲಸಿಕೆ ಹಾಕಿಸಿಕೊಂಡವರಿಗೆ ಮತ್ತು ಲಸಿಕೆ ಹಾಕುವಲ್ಲಿ ಯಶಸ್ವಿಯಾದವರಿಗೆ ಅಭಿನಂದನೆಗಳು ಅಂತಾ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಹೊಸ ದಾಖಲೆ! ದೇಶದಲ್ಲಿ ಇಂದು ಒಂದೇ ದಿನ 90 ಲಕ್ಷ ಮಂದಿಗೆ ವ್ಯಾಕ್ಸಿನೇಷನ್

Source: newsfirstlive.com Source link