ಬಿಗ್ ಬುಲೆಟಿನ್ | August 27, 2021 | ಭಾಗ-1

ಮೈಸೂರು: ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ಸುಳಿವು ಸಿಕ್ಕರೂ ಸದ್ಯ ನಾವು ಅದನ್ನು ಹೇಳುವ ಪರಿಸ್ಥಿತಿಯಲ್ಲಿ ಇಲ್ಲ. ಆರೋಪಿಗಳು ಪತ್ತೆಯಾದ ತಕ್ಷಣ ಪ್ರಕರಣದ ಕುರಿತು ಸಂಪೂರ್ಣ ಮಾಹಿತಿ ನೀಡುತ್ತೇವೆ ಎಂದು ಡಿಜಿಪಿ ಪ್ರವೀಣ್ ಸೂದ್ ಭರವಸೆ ನೀಡಿದರು. ಇದನ್ನೂ ಓದಿ: ಈ ಸರ್ಕಾರದಲ್ಲಿ ಹೆಣ್ಮಕ್ಕಳು ಮಾತ್ರವಲ್ಲ ಗಂಡು ಮಕ್ಕಳೂ ಸೇಫ್ ಅಲ್ಲ ಡಿಕೆಶಿ

Source: publictv.in Source link