ಬಿಗ್ ಬುಲೆಟಿನ್ | August 28, 2021 | ಭಾಗ-2

ಮೈಸೂರು: ದರೋಡೆ ಮಾಡಲು ಹೋಗಿ ಯುವಕ ಹಾಗೂ ಯುವತಿ ಬಳಿ ಏನೂ ಸಿಗದಿದ್ದಾಗ ಯುವತಿಯನ್ನು ಅತ್ಯಾಚಾರ ಮಾಡಿ ಬೆದರಿಕೆ ಹಾಕಿರುವ ಮಾಹಿತಿ ಪಬ್ಲಿಕ್ ಟಿವಿಗೆ ಲಭಿಸಿದೆ.

ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರು ಮಂದಿಯಲ್ಲಿ ಐವರನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿದ ಸತ್ಯಮಂಗಲದಲ್ಲಿ ಇಂದು ಬೆಳಗ್ಗೆ ಆರೋಪಿಗಳನ್ನು ಬಂಧಿಸಿ, ಇದೀಗ ಮೈಸೂರಿಗೆ ಕರೆತರಲಾಗಿದೆ. ಇದನ್ನೂ ಓದಿ: ಮೈಸೂರು ಗ್ಯಾಂಗ್‍ರೇಪ್- ನಾಲ್ವರು ಆರೋಪಿಗಳು ಪೊಲೀಸರ ವಶಕ್ಕೆ

Source: publictv.in Source link