ಬಿಗ್ ಬುಲೆಟಿನ್ | August 28, 2021 | ಭಾಗ-1

ಮೈಸೂರು: ಮೈಸೂರಿನಲ್ಲಿ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣದ ಕಿರಾತಕರನ್ನು ಪೊಲೀಸರು ಕೊನೆಗೂ ಹೆಡೆಮುರಿ ಕಟ್ಟಿ ಜೈಲಿಗಟ್ಟಿದ್ದಾರೆ. ರಾಜ್ಯ ಪೊಲೀಸ್ ಇಲಾಖೆಗೆ ಸವಾಲಾಗಿದ್ದ ಈ ಪ್ರಕರಣದ ಸ್ಥಳದಲ್ಲಿ ಸಿಕ್ಕ ಒಂದೇ ಒಂದು ಬಸ್ ಟಿಕೆಟ್ ಹಿಡಿದು ಹೊರಟ ಪೊಲೀಸರು ಆ ಗ್ಯಾಂಗನ್ನು ಬಂಧಿಸಿದ್ದಾರೆ. ಗ್ಯಾಂಗ್ ರೇಪ್ ಪ್ರಕರಣದಲ್ಲಿ ಪೊಲೀಸ್ ಇನ್ವೆಸ್ಟಿಗೇಷನ್ ಹೇಗಿತ್ತು ಎಂಬ ರೋಚಕ ಕತೆ ನಿಮ್ಮ ಪಬ್ಲಿಕ್ ಟಿವಿಯಲ್ಲಿ ನೋಡಿ.  ಇದನ್ನೂ ಓದಿ: ಗ್ಯಾಂಗ್‍ರೇಪ್ ಪ್ರಕರಣದ ಆರೋಪಿಗಳಲ್ಲಿ ಓರ್ವ ಮಾವನನ್ನೇ ಕೊಲೆ ಮಾಡಿದವನು!

Source: publictv.in Source link