ಸಾಮೂಹಿಕ ಅತ್ಯಾಚಾರ ಕೇಸ್; ತಪ್ಪೊಪ್ಪಿಕೊಂಡ ಆರೋಪಿಗಳು

ಸಾಮೂಹಿಕ ಅತ್ಯಾಚಾರ ಕೇಸ್; ತಪ್ಪೊಪ್ಪಿಕೊಂಡ ಆರೋಪಿಗಳು

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಕುರಿತಂತೆ, ಆರೋಪಿಗಳು ಅತ್ಯಾಚಾರ ನಡೆಸಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆಂದು ನ್ಯೂಸ್​ಫಸ್ಟ್​ಗೆ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಸಾಮೂಹಿಕ ಅತ್ಯಾಚಾರ; ‘ನನ್ನ ಮಗನ್ನ ಯಾಕೆ ಬಂಧಿಸಿದ್ರೋ ಗೊತ್ತಿಲ್ಲ’ ಎಂದು ಬಿಕ್ಕಿಬಿಕ್ಕಿ ಅತ್ತ ಆರೋಪಿ ತಾಯಿ

ಕಾನೂನು ಸುವ್ಯವಸ್ಥೆ ಡಿಸಿಪಿ ಪ್ರದೀಪ್ ಗುಂಟಿ ನೇತೃತ್ವದಲ್ಲಿ ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದ್ದು, ವಿಚಾರಣೆಯ ವೇಳೆ ಅಂದಿನ ಘಟ‌ನೆಯ ಬಗ್ಗೆ ಆರೋಪಿಗಳು ಹೇಳಿಕೆ ನೀಡಿ ಅತ್ಯಾಚಾಋ ನಡೆಸಿರುವುದಾಗಿ ಹೇಳಿಕೆ ನೀಡಿದ್ದಾರೆ. ಪೊಲೀಸ್ ಆಯುಕ್ತ ಡಾ ಚಂದ್ರಗುಪ್ತ ಮಾರ್ಗದರ್ಶನದಲ್ಲಿ ಮೈಸೂರಿನ ಅಜ್ಞಾತ ಸ್ಥಳವೊಂದರಲ್ಲಿ ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಅತ್ಯಾಚಾರ ಕೇಸ್​​​​; ಒಬ್ಬ ಆರೋಪಿಗೆ ಇತ್ತು ಹೆಣ್ಣುಮಕ್ಕಳನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಚಟ

Source: newsfirstlive.com Source link