ಹಾವೇರಿಯಲ್ಲಿ ಮೀನು ಹಿಡಿಯಲು ಹೋಗಿ ಇಬ್ಬರು ಯುವಕರು ನೀರುಪಾಲು

ಹಾವೇರಿಯಲ್ಲಿ ಮೀನು ಹಿಡಿಯಲು ಹೋಗಿ ಇಬ್ಬರು ಯುವಕರು ನೀರುಪಾಲು

ಹಾವೇರಿ: ಮೀನು ಹಿಡಿಯಲು ಹೋಗಿ ಇಬ್ಬರು ಯುವಕರು ನದಿ ಪಾಲಾಗಿರುವ ಘಟನೆ ತಾಲೂಕಿನ ಚೌಡಯ್ಯದಾನಪುರ ಗ್ರಾಮದ ತುಂಗಭದ್ರ ನದಿಯಲ್ಲಿ ನಡೆದಿದೆ.

blank

ಮೃತರನ್ನು ಹಾವೇರಿ ತಾಲೂಕಿನ ಗುತ್ತಲ ಪಟ್ಟಣದ ಪಕಿರೇಶ್ ಹೊನ್ನಪ್ಪ ಮಣ್ಣೂರ  ಹಾಗೂ ಯಲ್ಲಪ್ಪ ಪಕ್ಕೀರಪ್ಪ ಕುಂಬಾರ ಎಂದು ಗುರುತಿಸಲಾಗಿದೆ. ಮೀನು ಹಿಡಿಯಲು ನದಿಗಿಳಿದು ಯುವಕರು ಜೀವ ಕಳೆದುಕೊಂಡಿದ್ದಾರೆ. ಇಲ್ಲಿಯವರೆಗೂ ಮೃತದೇಹ ಪತ್ತೆಯಾಗಿಲ್ಲ ಹಾಗಾಗಿ ಮೃತ ದೇಹಗಳ ಶೋಧ ಕಾರ್ಯ ಮುಂದುವರೆದಿದೆ.

blank

Source: newsfirstlive.com Source link