ಬಿಗ್ ಬುಲೆಟಿನ್ | August 29, 2021 | ಭಾಗ-1

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹೆಮ್ಮಾರಿ ಸದ್ಯದ ಮಟ್ಟಿಗೆ ನಿಯಂತ್ರಣದಲ್ಲಿದೆ. ಆದ್ರೆ ನೆರೆಯ ಕೇರಳದಲ್ಲಿ ಸೋಂಕು ಆಸ್ಫೋಟ ಮುಂದುವರಿದಿರೋದು ರಾಜ್ಯದ ಆತಂಕಕ್ಕೂ ಕಾರಣವಾಗಿದೆ. ಜೊತೆಗೆ ಶ್ರಾವಣ ಮಾಸದ ಸಾಲು ಸಾಲು ಹಬ್ಬಗಳಿಂದಲೂ ಕೊರೊನಾ ಮತ್ತೆ ಹೆಚ್ಚಾಗಬಹುದು ಎಂಬ ಭೀತಿ ಆವರಿಸಿದೆ. ಇದರ ಜೊತೆ ಜೊತೆಗೆ ಕೋವಿಡ್ ಮೂರನೇ ಅಲೆಯ ಭಯವೂ ಕಾಡುತ್ತಿದೆ. ಇದನ್ನೂ ಓದಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆ.1 ರಿಂದ ದ್ವಿತೀಯ ಪಿಯುಸಿ ಆರಂಭಕ್ಕೆ ಜಿಲ್ಲಾಡಳಿತ ಗ್ರೀನ್ ಸಿಗ್ನಲ್

Source: publictv.in Source link