ರಾಜ್ಯದ ಹವಾಮಾನ ವರದಿ: 01-09-2021

ಇಂದು ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ರಾಜ್ಯದ ಕೆಲವು ಭಾಗಗಳಲ್ಲಿ ಮುಂಜಾನೆ ಹೊತ್ತಿಗೆ ತುಂತುರು ಮಳೆಯಾಗಲಿದ್ದು, ಮಧ್ಯಾಹ್ನದ ವೇಳೆಗೆ ಮೋಡ ಕವಿದ ವಾತವಾರಣ ಇರಲಿದ್ದು, ಸಂಜೆ ಕೊಂಚ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು ಮತ್ತು ಯಾದಗಿರಿಯಲ್ಲಿ ಗರಿಷ್ಟ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ನಗರಗಳ ಇಂದಿನ ಹವಾಮಾನ ವರದಿ:

ಬೆಂಗಳೂರು: 28-19
ಮಂಗಳೂರು: 28-24
ಶಿವಮೊಗ್ಗ: 28-21
ಬೆಳಗಾವಿ: 27-20
ಮೈಸೂರು: 29-21

blank

ಮಂಡ್ಯ: 29-21
ರಾಮನಗರ: 29-24
ಮಡಿಕೇರಿ: 22-16
ಹಾಸನ: 26-19
ಚಾಮರಾಜನಗರ: 30-21

rain

ಚಿಕ್ಕಬಳ್ಳಾಪುರ: 28-18
ಕೋಲಾರ: 29-20
ತುಮಕೂರು: 29-20
ಉಡುಪಿ: 28-24
ಕಾರವಾರ: 28-25

blank

ಚಿಕ್ಕಮಗಳೂರು: 26-19
ದಾವಣಗೆರೆ: 28-21
ಚಿತ್ರದುರ್ಗ: 28-21
ಹಾವೇರಿ: 28-21

blank

ಗದಗ: 29-21
ಕೊಪ್ಪಳ: 31-22
ರಾಯಚೂರು: 32-23
ಯಾದಗಿರಿ: 32-23

blank

ವಿಜಯಪುರ: 28-20
ಬೀದರ್: 28-22
ಕಲಬುರಗಿ: 31-22
ಬಾಗಲಕೋಟೆ: 31-22

Source: publictv.in Source link