ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪುತ್ರಿ ಅರ್ಪಿತಾ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪುತ್ರಿ ಅರ್ಪಿತಾ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ತಮ್ಮ ಪುತ್ರಿಯ ವಿವಾಹದ ಸಂಭ್ರಮದಲ್ಲಿದ್ದಾರೆ. ಪ್ರಲ್ಹಾದ್ ಜೋಶಿ ಪುತ್ರಿ ಅರ್ಪಿತಾ ಮತ್ತು ಹೃಷಿಕೇಶ್ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

blank

 

ಹುಬ್ಬಳ್ಳಿಯ ಖಾಸಗಿ ಹೋಟೆಲ್​ನಲ್ಲಿ ಗೋಧೂಳಿ ಮುಹೂರ್ತದಲ್ಲಿ ನವ ಜೋಡಿ ಸಪ್ತಪದಿ ತುಳಿದಿದೆ.

blank

ಜೋಶಿ ಪುತ್ರಿಯ ಮದುವೆಗೆ ರಾಜ್ಯಪಾಲ ಥಾವರ ಚಂದ್ ಗೆಹ್ಲೋತ್, ಕೇಂದ್ರ ಸಚಿವ ಮೇಘವಾಲ್, ರಾಜ್ಯದ ಬಿಜೆಪಿ ನಾಯಕರು ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ದರು.

blank

ನಾಳೆ ಸಂಜೆ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ನಾಳೆಯೂ ಕೇಂದ್ರ ಸೇರಿ ರಾಜ್ಯ ನಾಯಕರ ದಂಡೇ ಹುಬ್ಬಳ್ಳಿಗೆ ಆಗಮಿಸಲಿದೆ.

blank

Source: newsfirstlive.com Source link