ಬಿಗ್ ಬುಲೆಟಿನ್ | September 2, 2021 | ಭಾಗ-2

ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರಕ್ಕೆ ಕೈಹಾಕಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕೈಸುಟ್ಟುಕೊಂಡಿತ್ತು. ಆದ್ರೂ ಆ ಪಕ್ಷದ ನಾಯಕರು ಎಚ್ಚೆತ್ತುಕೊಂಡಿಲ್ಲ. ಪಂಚಮಸಾಲಿಗಳು 2ಎ ಮೀಸಲಾತಿಗಳು ಮತ್ತೆ ಹೋರಾಟ ಶುರು ಮಾಡಿರುವ ಸಂದರ್ಭದಲ್ಲಿ, ಅದೇ ಸಮುದಾಯದ ಮಾಜಿ ಮಂತ್ರಿ ಎಂಬಿ ಪಾಟೀಲ್, ಪ್ರತ್ಯೇಕ ವೀರಶೈವ ಲಿಂಗಾಯತ ಧರ್ಮದ ವಿಚಾರವನ್ನು ಮುನ್ನೆಲೆಗೆ ತಂದಿದ್ದಾರೆ.

Source: publictv.in Source link