ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತುಬದ್ಧ ಗ್ರೀನ್​ಸಿಗ್ನಲ್

ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತುಬದ್ಧ ಗ್ರೀನ್​ಸಿಗ್ನಲ್

ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವಕ್ಕೆ ರಾಜ್ಯ ಸರ್ಕಾರ ಷರತ್ತುಬದ್ಧ ಅನುಮತಿಯನ್ನ ನೀಡಿದೆ. ಸಾರ್ವಜನಿಕ ಗಣೇಶೋತ್ಸವ ಸಂಬಂಧ ಇಂದು ರಾಜ್ಯ ಸರ್ಕಾರ ತಜ್ಞರೊಂದಿಗೆ ಸಭೆ ನಡೆಸಿತ್ತು. ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಕಂದಾಯ ಸಚಿವ ಆರ್​.ಅಶೋಕ್​, ಈ ಸಭೆಯಲ್ಲಿ ತಜ್ಞರ ತಂಡ, ಶಿಕ್ಷಣ ಸಚಿವರು, ಎಲ್ಲರೂ ಭಾಗಿಯಾಗಿದ್ರು. ಷರತ್ತುಬದ್ಧ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗಿದೆ ಅಂತಾ ಹೇಳಿದರು.

Source: newsfirstlive.com Source link