ಕೊಳ್ಳೇಗಾಲ ಶಾಸಕ ಎನ್.ಮಹೇಶ್​​​ಗೆ ಪತ್ನಿ ವಿಯೋಗ

ಕೊಳ್ಳೇಗಾಲ ಶಾಸಕ ಎನ್.ಮಹೇಶ್​​​ಗೆ ಪತ್ನಿ ವಿಯೋಗ

ಚಾಮರಾಜನಗರ: ಕೊಳ್ಳೇಗಾಲ ಶಾಸಕ ಎನ್.ಮಹೇಶ್​​ ಅವರ ಪತ್ನಿ ವಿಜಯ ಅವರು ಇಂದು ನಿಧನರಾಗಿದ್ದಾರೆ.

ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಬೆಂಗಳೂರಿನ ಕಾನ್ಸಿ ಫೌಂಡೇಶನ್ ನಲ್ಲಿ‌ ಇಂದು ಮಧ್ಯಾಹ್ನ ಅಂತ್ಯ ಸಂಸ್ಕಾರ ನಡೆಯಲಿದೆ.

blank

Source: newsfirstlive.com Source link