ರಾಜ್ಯದ ಹವಾಮಾನ ವರದಿ: 07-09-2021

ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

ಕಳೆದ ಕೆಲವು ದಿನಗಳಿಂದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಇಂದು ಕೂಡ ಮುಂದುವರೆಯಲಿದೆ. ರಾಮನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮುಂಜಾನೆ ಮೋಡ ಕವಿದ ವಾತವಾರಣ ಇರಲಿದ್ದು, ಸಂಜೆ ಹೊತ್ತಿದೆ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಉಡುಪಿ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್ ಇರಲಿದೆ.

blank

ನಗರಗಳ ಇಂದಿನ ಹವಾಮಾನ ವರದಿ:

ಬೆಂಗಳೂರು: 26-19
ಮಂಗಳೂರು: 27-24
ಶಿವಮೊಗ್ಗ: 24-21
ಬೆಳಗಾವಿ: 23-21
ಮೈಸೂರು: 27-20

blank

ಮಂಡ್ಯ: 27-21
ರಾಮನಗರ: 29-24
ಮಡಿಕೇರಿ: 20-17
ಹಾಸನ: 24-19
ಚಾಮರಾಜನಗರ: 27-21

blank

ಚಿಕ್ಕಬಳ್ಳಾಪುರ: 26-19
ಕೋಲಾರ: 28-20
ತುಮಕೂರು: 27-20
ಉಡುಪಿ: 28-25
ಕಾರವಾರ: 27-25

blank

ಚಿಕ್ಕಮಗಳೂರು: 23-18
ದಾವಣಗೆರೆ: 26-21
ಚಿತ್ರದುರ್ಗ: 26-21
ಹಾವೇರಿ: 25-22

blank

ಗದಗ: 25-21
ಕೊಪ್ಪಳ: 26-22
ರಾಯಚೂರು: 27-23
ಯಾದಗಿರಿ: 26-23

blank

ವಿಜಯಪುರ: 26-19
ಬೀದರ್: 23-21
ಕಲಬುರಗಿ: 25-22
ಬಾಗಲಕೋಟೆ: 26-22

Source: publictv.in Source link