ಮಾದಕ ನೋಟದಿಂದ ನಿದ್ದೆಗೆಡಿಸಿದ ನಟಿ ಶುಭ್ರ ಅಯ್ಯಪ್ಪ

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಶುಭ್ರ ಅಯ್ಯಪ್ಪ ಅವರು ಮಾದಕ ನೋಟದಿಂದ  ಪಡ್ಡೆಗಳ ನಿದ್ದೆ ಕದಿಯುವ ಫೋಟೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ.

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ವಜ್ರಕಾಯ ಸಿನಿಮಾ ಮೂಲಕವಾಗಿ ಸ್ಯಾಂಡಲ್‍ವುಡ್‍ಗೆ ಎಂಟ್ರಿಕೊಟ್ಟಿರುವ ಶುಭ್ರ ಅಯ್ಯಪ್ಪ ಸೋಶಿಯಲ್ ಮೀಡಿಯಾದಲ್ಲಿ ಸದಾ ಆ್ಯಕ್ಟಿವ್ ಆಗಿರುತ್ತಾರೆ. ಇದೀಗ ಅವರು ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಸಖತ್ ಹಾಟ್ ಆಗಿ ಕಾಣಿಸಿಕೊಂಡಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತೀವೆ. ಇದನ್ನೂ ಓದಿ:  ಹಾಗಲಕಾಯಿಂದ ಮಾಡಿ ರುಚಿಯಾದ ಪಲ್ಯ

 

View this post on Instagram

 

A post shared by Shubra Aiyappa (@shubra.aiyappa)

ಶುಭ್ರ ಅವರ ಹಾಟ್ ಫೋಟೋಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ನೆಟ್ಟಿಗರು ಕಮೆಂಟ್‍ಗಳ ಸುರಿಮಳೆಗೈದಿದ್ದಾರೆ. ಮಾಡೆಲ್ ಲೋಕದಿಂದ ಸಿನಿಮಾರಂಗಕ್ಕೆ ಎಂಟ್ರಿಕೊಟ್ಟಿರುವ ಶುಭ್ರ ಅಯುಪ್ಪ ಅವರು ವಜ್ರಕಾಯ ಸಿನಿಮಾದಲ್ಲಿ ನಡಿಸಿದರೆ. ನಂತರ ಯಾವ ಸಿನಿಮಾಗಳಲ್ಲಿಯೂ ಇವರು ಕಾಣಿಸಿಕೊಂಡಿಲ್ಲ. ಆದರೆ ಸೋಶಿಯಲ್ ಮೀಡಿಯಾದಲ್ಲಿ ಫೋಟೋವನ್ನು ಶೇರ್ ಮಾಡುವ ಮೂಲಕವಾಗಿ ಅಭಿಮಾನಿಗಳ ಜೊತೆಗೆ ಸಮಪರ್ಕದಲ್ಲಿರುತ್ತಾರೆ.

Source: publictv.in Source link