ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಯೂತ್ ಕಾಂಗ್ರೆಸ್ ಪ್ರತಿಭಟನೆ.. ಪೊಲೀಸರಿಂದ ಲಾಠಿಚಾರ್ಜ್

ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಯೂತ್ ಕಾಂಗ್ರೆಸ್ ಪ್ರತಿಭಟನೆ.. ಪೊಲೀಸರಿಂದ ಲಾಠಿಚಾರ್ಜ್

ಗೋವಾ: ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಗೋವಾದಲ್ಲಿ ಇಂದು ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿರುವ ಘಟನೆ ನಡೆದಿದೆ.

ಬೆಲೆ ಏರಿಕೆ ಖಂಡಿಸಿ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ನೇತೃತ್ವದಲ್ಲಿ ಇಂದು ಯೂತ್ ಕಾಂಗ್ರೆಸ್ ಕಾರ್ಯಕರ್ತರು ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದರು. ಅಲ್ಲದೇ ಗೋವಾ ಸಿಎಂ ಮನೆ ಮೇಲೆ ಮುತ್ತಿಗೆ ಹಾಕಲು ಪ್ರತಿಭಟನಾ ಮೆರವಣಿಗೆ ನಡೆಸಿದ್ದರು. ಈ ವೇಳೆ ಪೊಲೀಸರು ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ನಡೆಸಿದ್ದಾರೆ. ಅಲ್ಲದೇ ಬಿ.ವಿ. ಶ್ರೀನಿವಾಸ್ ಸೇರಿದಂತೆ 40 ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರನ್ನು ಗೋವಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

blank

Source: newsfirstlive.com Source link