ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಎಂ.ಪಿ ರೇಣುಕಾಚಾರ್ಯ

ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಎಂ.ಪಿ ರೇಣುಕಾಚಾರ್ಯ

ದಾವಣಗೆರೆ: ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯರ ಮನೆಯಲ್ಲೂ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಕುಟುಂಬಸ್ಥರ ಸಮೇತ ಎಂ.ಪಿ ರೇಣಾಕಾಚಾರ್ಯರು ಸರಳವಾಗಿ ಗಣೇಶ ಹಬ್ಬ ಆಚರಿಸಿದರು.

ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿರುವ ಶಾಸಕ ರೇಣುಕಾಚಾರ್ಯ ಮನೆಯಲ್ಲಿ ಗಣೇಶ ಹಬ್ಬ ಆಚರಿಸಲಾಯ್ತು. ಪತ್ನಿ ಸುಮಾ ರೇಣುಕಾಚಾರ್ಯ, ಮಕ್ಕಳು, ಸಹೋದರರು ಸೇರಿ ಹಬ್ಬ ಆಚರಣೆ ಮಾಡಿದರು. ಕೊರೋನಾದಿಂದ ದೇಶಕ್ಕೆ ಮುಕ್ತಿ ಸಿಗಲಿ ಎಂದು ಗಣೇಶನಲ್ಲಿ ಪ್ರಾರ್ಥಿಸಿದರು.

ಇದನ್ನೂ ಓದಿ: ಉಡುಪಿಯಲ್ಲಿ ಮತಾಂತರ ಆರೋಪ; ಹಿಂದೂ ಸಂಘಟನೆಯಿಂದ ಏಕಾಏಕಿ ದಾಳಿ, ಸ್ಥಳದಲ್ಲಿ ಪ್ರಕ್ಷುಬ್ಧ ವಾತಾವರಣ

Source: newsfirstlive.com Source link