ವಿಘ್ನ ನಿವಾರಕನಿಗೆ ಪೂಜೆ ಸಲ್ಲಿಸಿದ ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ ದಂಪತಿ

ವಿಘ್ನ ನಿವಾರಕನಿಗೆ ಪೂಜೆ ಸಲ್ಲಿಸಿದ ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ ದಂಪತಿ

ಬೆಂಗಳುರು: ಮಾಜಿ ಪ್ರಧಾನಿ ದೇವೇಗೌಡರ ಮನೆಯಲ್ಲಿ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಕುಟುಂಬಸ್ಥರ ಸಮೇತ ಮಾಜಿ ಪ್ರಧಾನಿ ಸರಳವಾಗಿ ಗಣೇಶ ಹಬ್ಬ ಆಚರಿಸಿದರು.

blank

ಪದ್ಮನಾಭ ನಗರದ ತಮ್ಮ ನಿವಾಸದಲ್ಲಿ ಗಣೇಶ ಮೂರ್ತಿಗೆ ಪೂಜೆ ಪುನಸ್ಕಾರ ಕೈಗೊಂಡ, ಮಾಜಿ ಪ್ರಧಾನಿ ದೇವೇಗೌಡ ದಂಪತಿ ಸಮೇತ ಪೂಜೆಯಲ್ಲಿ ಭಾಗಿಯಾಗಿದ್ದಾರೆ. ಚಿಕ್ಕ ಮಗಳು ಶೈಲಜಾ‌ ಹಾಗೂ ಅಳಿಯ ಡಾ. ಚಂದ್ರಶೇಖರ್, ಮೊಮ್ಮಕ್ಕಳು ಸೇರಿದಂತೆ ಸಂಬಂಧಿಕರು ಹಬ್ಬದಲ್ಲಿ ಭಾಗಿಯಾಗಿದ್ದಾರೆ.

blank

 

Source: newsfirstlive.com Source link