#BIGBREAKING ಗುಜರಾತ್ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಆಯ್ಕೆ

#BIGBREAKING ಗುಜರಾತ್ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಆಯ್ಕೆ

ಗಾಂಧಿನಗರ: ಗುಜರಾತ್​ನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಆಯ್ಕೆಯಾಗಿದ್ದಾರೆ. ನಿನ್ನೆಯಷ್ಟೇ ಮಹತ್ವದ ಬೆಳವಣಿಗೆಯೊಂದರಲ್ಲಿ ಈ ಹಿಂದಿನ ಮುಖ್ಯಮಂತ್ರಿ ವಿಜಯ್ ರುಪಾನಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಶಾಸಕಾಂಗ ಸಭೆ ಕರೆದ ಬಿಜೆಪಿ ನಾಯಕರು ಭೂಪೇಂದ್ರ ಪಟೇಲ್ ಅವರನ್ನ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ್ದಾರೆ.

Source: newsfirstlive.com Source link