ವಿಧಾನಸೌಧಕ್ಕೆ ಎತ್ತಿನ ಗಾಡಿಯಲ್ಲಿ ಹೊರಟ ಡಿ.ಕೆ. ಶಿವಕುಮಾರ್..

ವಿಧಾನಸೌಧಕ್ಕೆ ಎತ್ತಿನ ಗಾಡಿಯಲ್ಲಿ ಹೊರಟ ಡಿ.ಕೆ. ಶಿವಕುಮಾರ್..

ಬೆಂಗಳೂರು: ಬೆಲೆ ಏರಿಕೆಯನ್ನು ಖಂಡಿಸಿ ರಾಜ್ಯ ಕಾಂಗ್ರೆಸ್​ ನಾಯಕರು ವಿನೂತನ ಪ್ರತಿಭಟನೆಗೆ ಮುಂದಾಗಿದ್ದಾರೆ. ಇಂದಿನಿಂದ 10 ದಿನಗಳ ಕಾಲ ನಡೆಯುವ ಅಧಿವೇಶನದಲ್ಲಿ ಭಾಗವಹಿಸಲು ಎತ್ತಿನ ಗಾಡಿಯಲ್ಲಿ ತೆರಳುತ್ತಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಮ್ಮ ಸದಾಶಿವನಗರ ನಿವಾಸದಿಂದ ವಿಧಾನಸೌಧಕ್ಕೆ ಎತ್ತಿನಗಾಡಿ ಮೂಲಕ ತೆರಳಿದ್ದಾರೆ. ಈ ಮೂಲಕ ರಾಜ್ಯ ಬಿಜೆಪಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಮುಂದಾಗಿದ್ದಾರೆ.

ಇದನ್ನೂ ಓದಿ: ಇಂದಿನಿಂದ ಅಧಿವೇಶನ ಆರಂಭ; ವಿಧಾನಸೌಧದ ಎರಡು ಕಿ.ಮೀ ಸುತ್ತ ನಿಷೇಧಾಜ್ಞೆ ಜಾರಿ

Source: newsfirstlive.com Source link