ಮೈಸೂರು ದೇಗುಲ ತೆರವು ವಿಚಾರ; ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ​

ಮೈಸೂರು ದೇಗುಲ ತೆರವು ವಿಚಾರ; ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ​

ಮೈಸೂರು: ನಂಜನಗೂಡಿನ ಮಹದೇವಮ್ಮ ದೇಗುಲ ತೆರವು ವಿಚಾರಕ್ಕೆ ಸಂಬಂಧಿಸಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದೆ. ಮಾರಾಮಾರಿ ನಡೆಸಿದವರು ಬಿಜೆಪಿ ಮತ್ತು ಕಾಂಗ್ರೆಸ್​ ಕಾರ್ಯಕರ್ತರು ಎಂದು ಹೇಳಲಾಗಿದೆ.

ಇದನ್ನೂ ಓದಿ: ‘ದೇವಾಲಯಗಳ ಒಡೆಯುತ್ತಿರುವ ಬಿಜೆಪಿ ಸರ್ಕಾರ’- HDK ಆಕ್ರೋಶ

blank

ಈ ಗಲಾಟೆಯಲ್ಲಿ ಮಾಜಿ ಗ್ರಾಪಂ ಸದಸ್ಯ, ಬಿಜೆಪಿ ಕಾರ್ಯಕರ್ತ ಉದಯ ರವಿ ಗಂಭೀರವಾಗಿ ಗಾಯಗೊಂಡಿದ್ದಾರೆ. ರವಿ ಅನ್ನೋರಿಗೆ ರಾಡ್​ನಿಂದ ಹೊಡೆದು ಹಲ್ಲೆ ಮಾಡಲಾಗಿದೆ.. ಕಾಂಗ್ರೆಸ್​ ಕಾರ್ಯಕರ್ತನೊಬ್ಬ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ‘ಸುಪ್ರೀಂ ಆದೇಶದಂತೆ ದೇಗುಲ ತೆರವುಗೊಳಿಸಿದ ಜಿಲ್ಲಾಡಳಿತ’ ಸಚಿವ ಆರ್​​. ಅಶೋಕ್​​ ಸಮರ್ಥನೆ

blank

ಘಟನಾ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸದ್ಯ ಗಾಯಗೊಂಡಿರುವ ವ್ಯಕ್ತಿಯನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಮಹದೇವಮ್ಮ ದೇಗುಲ ನೆಲಸಮ; ಬಿಜೆಪಿ ಸರ್ಕಾರದ ವಿರುದ್ಧ ಹೈಕಮಾಂಡ್​​ಗೆ ದೂರು ನೀಡಲು ಮುಂದಾದ RSS

ಇದನ್ನೂ ಓದಿ: ಮೈಸೂರಿನಲ್ಲಿ ನೆಲಸಮವಾದ ದೇವಾಲಯದ ಇತಿಹಾಸವೇನು..? ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿ

Source: newsfirstlive.com Source link