NIA Recruitment: ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿನ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | Applications invites for National Investigation Agency


ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಗುತ್ತಿಗೆ ಆಧಾರದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ.

ಬೆಂಗಳೂರು: ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ (NIA) ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಗುತ್ತಿಗೆ ಆಧಾರದಲ್ಲಿ ನಿವೃತ್ತ ಪೊಲೀಸ್ (Police) ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಆಸಕ್ತ, ಅರ್ಹ ನಿವೃತ್ತ ಪೊಲೀಸ್ ಅಧಿಕಾರಿಗಳಿಗೆ ಎನ್​ಆಯ್​ಎ ಈಗಾಗಲೇ ಅರ್ಜಿ ಸಲ್ಲಿಸಲು ಸೂಚಸಿದೆ. ಸೆ.14 ಮತ್ತು 15ರಂದು ದೆಹಲಿಯ ಎನ್​ಆಯ್​ಎ ಕೇಂದ್ರ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ.

ಎನ್​ಆಯ್​ಎ ನಿವೃತ್ತ ಎಸ್​​ಪಿ, ಹೆಚ್ಚುವರಿ ಎಸ್​ಪಿ, ಡಿವೈಎಸ್​ಪಿ ಱಂಕ್ ಮಟ್ಟದ ಅಧಿಕಾರಿ ಮತ್ತು ನಿವೃತ್ತ ಪೊಲೀಸ್ ಇನ್ಸ್​ಪೆಕ್ಟರ್​​ಗಳನ್ನು ನೇಮಿಸಿಕೊಳ್ಳಲು ನಿರ್ಧರಿಸಿದೆ.

ಮತ್ತಷ್ಟು ಉದ್ಯೋಗ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ

TV9 Kannada


Leave a Reply

Your email address will not be published.