NICE road: ನೈಸ್​ ರಸ್ತೆಯಲ್ಲಿ ರಾತ್ರಿ ವೇಳೆ ದ್ವಿಚಕ್ರ ವಾಹನಗಳ ಸಂಚಾರಕ್ಕೆ ಅಧಿಕೃತವಾಗಿ ಬ್ರೇಕ್ | Two wheeler movement prohibited in nice road says traffic police commissioner


NICE road: ನೈಸ್​ ರಸ್ತೆಯಲ್ಲಿ ರಾತ್ರಿ ವೇಳೆ ದ್ವಿಚಕ್ರ ವಾಹನಗಳ ಸಂಚಾರಕ್ಕೆ ಅಧಿಕೃತವಾಗಿ ಬ್ರೇಕ್

ನೈಸ್​ ರಸ್ತೆಯಲ್ಲಿ ರಾತ್ರಿ ವೇಳೆ ದ್ವಿಚಕ್ರ ವಾಹನ ಸಂಚಾರ ನಿರ್ಬಂಧ

ಬೆಂಗಳೂರು: ಬೆಂಗಳೂರು ಹೊರವಲಯದ ನೈಸ್​ ರಸ್ತೆಯಲ್ಲಿ ರಾತ್ರಿ ವೇಳೆ ವಾಹನ ಸವಾರರ ಮೇಲೆ ದಾಳಿಗಳು ಮತ್ತು ದರೋಡೆ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜನವರಿ 16ರಿಂದ ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ದ್ವಿಚಕ್ರ ವಾಹನ ಸಂಚಾರ ನಿರ್ಬಂಧ ಮಾಡಲಾಗಿದೆ. ಸಂಚಾರ ವಿಭಾಗದ ಜಂಟಿ ಆಯುಕ್ತರ ಸೂಚನೆ ಮೇರೆಗೆ ನೈಸ್ ರಸ್ತೆಯಲ್ಲಿ ದಿಚಕ್ರವಾಹನ ಸಂಚಾರ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.

TV9 Kannada


Leave a Reply

Your email address will not be published. Required fields are marked *