Nobel Prize in Literature 2021: ತಾಂಜಾನಿಯಾ ಕಾದಂಬರಿಕಾರ ಅಬ್ದುಲ್​ರಜಾಕ್ ಗುರ್ನಾಹ್​ಗೆ ಸಾಹಿತ್ಯ ನೊಬೆಲ್ ಘೋಷಣೆ | Nobel Prize in Literature 2021 awarded to the novelist Abdulrazak Gurnah

Nobel Prize in Literature 2021: ತಾಂಜಾನಿಯಾ ಕಾದಂಬರಿಕಾರ ಅಬ್ದುಲ್​ರಜಾಕ್ ಗುರ್ನಾಹ್​ಗೆ ಸಾಹಿತ್ಯ ನೊಬೆಲ್ ಘೋಷಣೆ

ಕಾದಂಬರಿಕಾರ ಅಬ್ದುಲ್​ರಜಾಕ್ ಗುರ್ನಾಹ್

Nobel Prize in Chemistry 2021: ತಾಂಜಾನಿಯಾ ದೇಶದ ಕಾದಂಬರಿಕಾರ ಅಬ್ದುಲ್​ರಜಾಕ್ ಗುರ್ನಾಹ್ ಅವರಿಗೆ 2021ನೇ ಸಾಲಿನ ಸಾಹಿತ್ಯ ನೊಬೆಲ್ ಪ್ರಶಸ್ತಿ ದೊರೆತಿದೆ. ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ ಬುಧವಾರ ಮಹತ್ವದ ಈ ಪ್ರಶಸ್ತಿಗೆ ಅಬ್ದುಲ್​ರಜಾಕ್ ಗುರ್ನಾಹ್ ಅವರ ಹೆಸರನ್ನು ಘೋಷಿಸಿದೆ.

ನಿನ್ನೆ ಅಕ್ಟೋಬರ್ 6ರಂದಷ್ಟೇ ರಸಾಯನ ಶಾಸ್ತ್ರ ವಿಭಾಗದಲ್ಲಿ ನೊಬೆಲ್ ಪ್ರಶಸ್ತಿ ಪುರಸ್ಕೃತರ ಹೆಸರನ್ನು ಘೋಷಿಸಲಾಗಿದ್ದು, ಜರ್ಮನಿಯ ಬೆಂಜಮಿನ್ ಲಿಸ್ಟ್ ಹಾಗೂ ಇಂಗ್ಲೆಂಡ್ನ ಡೇವಿಡ್ ಡಬ್ಲುಸಿ ಮ್ಯಾಕ್ಮಿಲನ್ ಕೆಮಿಸ್ಟ್ರಿ ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ನೊಬೆಲ್ ಪ್ರಶಸ್ತಿ ನೀಡಲಾಗಿದೆ. ಅಸಿಮ್ಮೆಟ್ರಿಕ್ ಆರ್ಗನೊಕಟಲಿಸಿಸ್ ಅಭಿವೃದ್ಧಿ ಪಡಿಸಿದ್ದಕ್ಕಾಗಿ ಈ ಇಬ್ಬರಿಗೆ ಈ ಬಾರಿಯ ನೊಬೆಲ್ ಪ್ರಶಸ್ತಿ ಘೋಷಿಸಲಾಗಿದೆ.

TV9 Kannada

Leave a comment

Your email address will not be published. Required fields are marked *