ಒಡಿಶಾದಲ್ಲಿ ಪ್ರವಾಸಕ್ಕೆ ಹೊರಟಿದ್ದ ಬಸ್ ಆಯತಪ್ಪಿ ಸೇತುವೆಯಿಂದ ಕೆಳಗೆ ಬಿದ್ದಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ದೆಂಕನಲ್ನಲ್ಲಿ ಈ ಘಟನೆ ನಡೆದಿದ್ದು, ಇಬ್ಬರು ಮೃತಪಟ್ಟು 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಶಾಲಾ ಬಸ್, ಪ್ರಾತಿನಿಧಿಕ ಚಿತ್ರ
ಒಡಿಶಾದಲ್ಲಿ ಪ್ರವಾಸಕ್ಕೆ ಹೊರಟಿದ್ದ ಬಸ್ ಆಯತಪ್ಪಿ ಸೇತುವೆಯಿಂದ ಕೆಳಗೆ ಬಿದ್ದಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ದೆಂಕನಲ್ನಲ್ಲಿ ಈ ಘಟನೆ ನಡೆದಿದ್ದು, ಇಬ್ಬರು ಮೃತಪಟ್ಟು 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ತಾಜಾ ಸುದ್ದಿ
ಶೀಘ್ರದಲ್ಲೇ ಹೆಚ್ಚಿನ ಮಾಹಿತಿ ಅಪ್ಡೇಟ್ ಮಾಡಲಾಗುವುದು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ