Once upon a time in Jamali gudda Movie Hero Dhananjay Special request – ಅಭಿಮಾನಿಗಳ ಬಳಿ ವಿಶೇಷ ಮನವಿ ಮಾಡಿದ ಡಾಲಿ ಧನಂಜಯ್


ಡಾಲಿ ಧನಂಜಯ್ ಅವರು ಹಿಂದೆಂದೂ ಕಾಣಿಸಿಕೊಳ್ಳದ ಗೆಟಪ್​​ನಲ್ಲಿ ಕಾಣಿಸಿಕೊಂಡಿದ್ದಾರೆ. ‘ನನ್ನ ಮೇಲಿನ ಪ್ರೀತಿಗೆ ಈ ಸಿನಿಮಾ ನೋಡಿ’ ಎಂದು ಧನಂಜಯ್ ಮನವಿ ಮಾಡಿಕೊಂಡಿದ್ದಾರೆ.

ನಟ ಡಾಲಿ ಧನಂಜಯ್ (Dhananjay) ಅವರ ನಟನೆಯ ‘ಒನ್ಸ್ ಅಪಾನ ಎ ಟೈಮ್ ಇನ್ ​ ಜಮಾಲಿ ಗುಡ್ಡ’ ಸಿನಿಮಾ ತೆರೆಗೆ ಬರುತ್ತಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಈ ಚಿತ್ರದಲ್ಲಿ ಅದಿತಿ ಪ್ರಭುದೇವ (Aditi Prabhudeva) ಕೂಡ ನಟಿಸಿದ್ದಾರೆ. ಡಾಲಿ ಧನಂಜಯ್ ಅವರು ಹಿಂದೆಂದೂ ಕಾಣಿಸಿಕೊಳ್ಳದ ಗೆಟಪ್​​ನಲ್ಲಿ ಕಾಣಿಸಿಕೊಂಡಿದ್ದಾರೆ. ‘ನನ್ನ ಮೇಲಿನ ಪ್ರೀತಿಗೆ ಈ ಸಿನಿಮಾ ನೋಡಿ’ ಎಂದು ಧನಂಜಯ್ ಮನವಿ ಮಾಡಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

TV9 Kannada


Leave a Reply

Your email address will not be published. Required fields are marked *