OP Chautala: ಅಕ್ರಮ ಆಸ್ತಿ ಗಳಿಕೆ ಪ್ರಕರಣ; ಹರಿಯಾಣದ ಮಾಜಿ ಸಿಎಂ ಓಂ ಪ್ರಕಾಶ್ ಚೌತಾಲಾಗೆ 4 ವರ್ಷ ಜೈಲು ಶಿಕ್ಷೆ | OP Chautala: Former Haryana CM Om Prakash Chautala sentenced to 4 year imprisonment in assets case


OP Chautala: ಅಕ್ರಮ ಆಸ್ತಿ ಗಳಿಕೆ ಪ್ರಕರಣ; ಹರಿಯಾಣದ ಮಾಜಿ ಸಿಎಂ ಓಂ ಪ್ರಕಾಶ್ ಚೌತಾಲಾಗೆ 4 ವರ್ಷ ಜೈಲು ಶಿಕ್ಷೆ

ಓಪಿ ಚೌತಾಲಾ

Image Credit source: Indian Express

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌತಾಲಾ ಅವರಿಗೆ ದೆಹಲಿಯ ಸಿಬಿಐ ನ್ಯಾಯಾಲಯ 4 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಹಾಗೇ, 50 ಲಕ್ಷ ರೂಪಾಯಿ ದಂಡವನ್ನೂ ವಿಧಿಸಲಾಗಿದೆ.

TV9kannada Web Team

| Edited By: Sushma Chakre

May 27, 2022 | 2:44 PM




ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌತಾಲಾ ಅವರಿಗೆ ದೆಹಲಿಯ ಸಿಬಿಐ ನ್ಯಾಯಾಲಯ 4 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಹಾಗೇ, 50 ಲಕ್ಷ ರೂಪಾಯಿ ದಂಡವನ್ನೂ ವಿಧಿಸಲಾಗಿದೆ. ಬಿಹಾರದ ಮಾಜಿ ಸಿಎಂ ಲಾಲೂ ಪ್ರಸಾದ್ ಬೆನ್ನಲ್ಲೇ ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌತಾಲಾ ಕೂಡ ಜೈಲು ಸೇರಿದ್ದಾರೆ.

TV9 Kannada


Leave a Reply

Your email address will not be published. Required fields are marked *