ಪರಮ್ ಬೀರ್ ಸಿಂಗ್
ಮುಂಬೈ: ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ (Param Bir Singh )ಅವರನ್ನು ಮಹಾರಾಷ್ಟ್ರ(Maharashtra) ಸರ್ಕಾರ ಗುರುವಾರ ಅಮಾನತುಗೊಳಿಸಿದೆ. ಪರಮ್ ಬೀರ್ ಸಿಂಗ್ ಮತ್ತು ಮತ್ತೊಬ್ಬ ಡಿಸಿಪಿ ಶ್ರೇಣಿಯ ಅಧಿಕಾರಿಯ ಅಮಾನತು ಶಿಕ್ಷೆಯನ್ನು ಜಾರಿಗೊಳಿಸಲು ಮಹಾರಾಷ್ಟ್ರದ ಡಿಜಿಪಿಗೆ ಆದೇಶವನ್ನು ಕಳುಹಿಸಲಾಗಿದೆ ಎಂದು ದಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.
(ಹೆಚ್ಚಿನ ಮಾಹಿತಿ ಅಪ್ ಡೇಟ್ ಆಗಲಿದೆ)