ಕಾಂಗ್ರೆಸ್ ಪ್ರತಿಭಟನೆ
ದೆಹಲಿ: ಸಂಸತ್ನ ಚಳಿಗಾಲದ (Winter Session) ಅಧಿವೇಶನ ಇಂದು (ಸೋಮವಾರ) ಆರಂಭವಾಗಿದ್ದ,ವಿಪಕ್ಷಗಳ ಗದ್ದಲದಿಂದ ಕಲಾಪ ಮಧ್ಯಾಹ್ನ 12 ಗಂಟೆವರೆಗೆ ಮುಂದೂಡಲಾಗಿದೆ. ಬೆಳಗ್ಗೆ ಕಲಾಪ ಆರಂಭವಾದಾಗ ರಾಜ್ಯಸಭೆಯಲ್ಲಿ ಸ್ಪೀಕರ್ ಎಂ ವೆಂಕಯ್ಯ ನಾಯ್ಡು ಮತ್ತು ಲೋಕಸಭೆಯಲ್ಲಿ ಸ್ಪೀಕರ್ ಬಿರ್ಲಾ ಅವರು ಇತ್ತೀಚೆಗೆ ನಿಧನರಾದ ಸದಸ್ಯರಿಗೆ ಸಂತಾಪ ಸೂಚಿಸಿದರು.ಈ ಅಧಿವೇಶನವನ್ನು ಮುಂದೂಡುವುದು ಮತ್ತು ಅಡ್ಡಿಪಡಿಸುವ ಬದಲು ಅರ್ಥಪೂರ್ಣ ಚರ್ಚೆಗಳಿಗಾಗಿ ನೆನಪಿಸಿಕೊಳ್ಳಬೇಕೆಂದು ನಾನು ಬಯಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
(ಹೆಚ್ಚಿನ ಮಾಹಿತಿ ಅಪ್ ಡೇಟ್ ಆಗಲಿದೆ )