PM Modi Bengaluru Visit: ಪ್ರಧಾನಿ ನರೇಂದ್ರ ಮೋದಿಗಾಗಿ ರಸ್ತೆ ಬದಿ ಕಾದು ನಿಂತ ಹೆಣ್ಮಕ್ಕಳು – PM Narendra Modi wishes Girls who were gathered road side in Bangaloreಬೆಂಗಳೂರಿನ ಹಲವು ಕಾರ್ಯಕ್ರಮಗಳ ಉದ್ಘಾಟನೆಗಾಗಿ ಮೋದಿ ಬೆಂಗಳೂರಿಗೆ  ಆಗಮನ. ಮಧ್ಯಾಹ್ನ 12.10ಕ್ಕೆ ಕೆಂಪೇಗೌಡ ಪ್ರತಿಮೆ ಅನಾವರಣ ಕಾರ್ಯಕ್ರಮ ನೆರವೇರಲಿದೆ.

TV9kannada Web Team


| Edited By: Akshatha Vorkady

Nov 11, 2022 | 11:15 AM
ರಾಜಧಾನಿ ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ದೇವನಹಳ್ಳಿ ಬಳಿ ನಿರ್ಮಾಣವಾಗಿರೋ ಕೆಂಪೇಗೌಡ ಪುತ್ತಳಿ ಅನಾವರಣಕ್ಕಾಗಿ ಮೋದಿ ಕರುನಾಡಿಗೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಹಲವು ಕಾರ್ಯಕ್ರಮಗಳ ಉದ್ಘಾಟನೆಗಾಗಿ ಮೋದಿ ಬೆಂಗಳೂರಿಗೆ  ಆಗಮನ. ಮಧ್ಯಾಹ್ನ 12.10ಕ್ಕೆ ಕೆಂಪೇಗೌಡ ಪ್ರತಿಮೆ ಅನಾವರಣ ಕಾರ್ಯಕ್ರಮ ನೆರವೇರಲಿದೆ. 64 ಕೋಟಿ ವೆಚ್ಚದಲ್ಲಿ 108 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣ ಮಾಡಲಾಗಿದೆ. ಟರ್ಮಿನಲ್ -2 ಉದ್ಘಾಟನೆ ಮಾಡಲಿರುವ ನರೇಂದ್ರ ಮೋದಿ. ಈ ಹಿನ್ನೆಲೆ ಸಮಾವೇಶಕ್ಕೆ ಬರುವ 2 ಲಕ್ಷಕ್ಕೂ ಅಧಿಕ‌ ಜನರಿಗೆ ಅಡುಗೆ ತಯಾರಿ ಮಾಡಲಾಗುತ್ತಿದೆ

TV9 Kannada


Leave a Reply

Your email address will not be published.