PM Modi in Bengaluru: ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ – Modi in Bengaluru live updates | Karnataka powered by might of ‘double-engine’ government, says Prime Minister Modiಕೋವಿಡ್ ನಂತರದ ಕಾಲ ಘಟ್ಟದಲ್ಲಿ ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಕರ್ನಾಟಕದ ಪಾತ್ರ ಅಪಾರವಾದುದು, ಕರ್ನಾಟಕದ ಸಮಸ್ತ ಜನತೆಗೆ ನನ್ನ ಕೋಟಿ ಕೋಟಿ ನಮಸ್ಕಾರಗಳು ಎಂದು ಮೋದಿ ಹೇಳಿದರು.

TV9kannada Web Team


| Edited By: Akshatha Vorkady

Nov 11, 2022 | 3:41 PM
ದೇಶದ ಸ್ಟಾರ್ಟ್​ಅಪ್ ಕ್ಯಾಪಿಟಲ್ ಬೆಂಗಳೂರನ್ನು ಚೆನ್ನೈ ಹಾಗೂ ಮೈಸೂರಿನೊಂದಿಗೆ ಸಂಪರ್ಕ ಬೆಸೆಯುವಂತೆ ಮಾಡಲು ವಂದೇ ಭಾರತ್ ರೈಲು ಕಲ್ಪಿಸಲಾಗಿದೆ .ಕೋವಿಡ್ ನಂತರದ ಕಾಲ ಘಟ್ಟದಲ್ಲಿ ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಕರ್ನಾಟಕದ ಪಾತ್ರ ಅಪಾರವಾದುದು, ಕರ್ನಾಟಕದ ಸಮಸ್ತ ಜನತೆಗೆ ನನ್ನ ಕೋಟಿ ಕೋಟಿ ನಮಸ್ಕಾರಗಳು ಎಂದು ಮೋದಿ ಹೇಳಿದರು.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಬೃಹತ್ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಸಮಾವೇಶವನ್ನುದ್ದೇಶಿಸಿ ಮಾತನಾಡಿದರು.

TV9 Kannada


Leave a Reply

Your email address will not be published.