PM Modi Mangalore visit: ಸೆಪ್ಟೆಂಬರ್ 2ರಂದು ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ | PM Narendra Modi to visit Mangalore on September 2


ಸೆಪ್ಟೆಂಬರ್ 2ರಂದು ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ

PM Modi Mangalore visit: ಸೆಪ್ಟೆಂಬರ್ 2ರಂದು ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ

ಸೆಪ್ಟೆಂಬರ್ 2ರಂದು ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ

TV9kannada Web Team

| Edited By: sadhu srinath

Aug 22, 2022 | 6:29 PM
ಮಂಗಳೂರು: ಸೆಪ್ಟೆಂಬರ್ 2 ಶುಕ್ರವಾರದಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಮಂಗಳೂರಿಗೆ (Mangalore) ಆಗಮಿಸಲಿದ್ದಾರೆ. ಸರ್ಕಾರದ ಅಧಿಕೃತ ಕಾರ್ಯಕ್ರಮ ಹಿನ್ನೆಲೆ ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವಿಶ್ವ ಯೋಗ ದಿನಾಚರಣೆ ಅಂಗವಾಗಿ ಇತ್ತೀಚೆಗೆ ಬೆಂಗಳೂರು, ಮೈಸೂರಿಗೆ ಬಂದಿದ್ದರು.

ತಾಜಾ ಸುದ್ದಿ

TV9 Kannada


Leave a Reply

Your email address will not be published.