POCO F4: ಕ್ಯಾಮೆರಾ ಪ್ರಿಯರೇ ಗಮನಿಸಿ: ಜಾಗತೀಕ ಮಾರುಕಟ್ಟೆಯಲ್ಲಿ ಇಂದು ರಿಲೀಸ್ ಆಗಲಿದೆ ಪೋಕೋ F4 | Poco is all set to unveil the Poco F4 on the global market today check india price and specs

ನಂಬರ್ ಒನ್ ಸ್ಮಾರ್ಟ್ ಫೋನ್ ಬ್ರ್ಯಾಂಡ್ ಶವೋಮಿಯ ಪ್ರಮುಖ ಸಬ್ ಬ್ರ್ಯಾಂಡ್ Poco ಜಾಗತೀಕ ಮಾರುಕಟ್ಟೆಯಲ್ಲಿ ಹೊಸ 5G ಫೋನ್ ಅನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸುತ್ತಿದೆ. ಅದುವೇ Poco F4 5G. ಈ ಫೋನ್ ಇಂದು ಸಂಜೆ 5:30ಕ್ಕೆ ಮಾರುಕಟ್ಟೆಯಲ್ಲಿ ಅನಾವರಣಗೊಳ್ಳಲಿದೆ.

Jun 23, 2022 | 12:59 PM

TV9kannada Web Team

| Edited By: Vinay Bhat

ಈ ಫೋನ್ ನ ವಿಶೇಷತೆಗೆ ಸಂಬಂಧಿಸಿದಂತೆ, ಇದು 6.67 ಇಂಚಿನ ಪೂರ್ಣ HD + AMOLED ಡಿಸ್ಪ್ಲೇಯನ್ನು ಹೊಂದಿದೆ. ಇದು 67 ವ್ಯಾಟ್ ವೇಗದ ಬೆಂಬಲದೊಂದಿಗೆ ಆಂಡ್ರಾಯ್ಡ್ 12 ಆಪರೇಟಿಂಗ್ ಸಿಸ್ಟಂನಲ್ಲಿ ಕಾರ್ಯನಿರ್ವಹಿಸುತ್ತದೆ.

Qualcomm Snapdragon 870 SOC ಚಿಪ್ಸೆಟ್ ನಿಂದ ನಡೆಸಲ್ಪಡುವ ಸ್ಮಾರ್ಟ್ ಫೋನ್ ಲಿಕ್ವಿಡ್ ಕೂಲ್ ಸಿಸ್ಟಮ್ 2.0 ನಂತಹ ವಿಶಿಷ್ಟ ವೈಶಿಷ್ಟ್ಯಗಳೊಂದಿಗೆ ಲಗ್ಗೆಯಿಡಲಿದೆ. ಇದರ ನಿಖರ ಬೆಲೆ ಬಹಿರಂಗವಾಗಿಲ್ಲ. ಆದರೆ, ಮೂಲಗಳ ಪ್ರಕಾರ 35,000 ರೂ. ಇರಬಹುದು ಎನ್ನಲಾಗಿದೆ.

ಈ ಸ್ಮಾರ್ಟ್ ಫೋನ್ ನಲ್ಲಿ ಕ್ಯಾಮೆರಾಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ವಿಶೇಷವಾಗಿರುವ 64 ಮೆಗಾಪಿಕ್ಸೆಲ್ ಹಿಂಬದಿಯ ಕ್ಯಾಮೆರಾದೊಂದಿಗೆ ಬರುತ್ತದೆ. ಜೊತೆಗೆ 48 ಮೆಗಾಪಿಕ್ಸೆಲ್ + 8 ಮೆಗಾಪಿಕ್ಸೆಲ್ + 2 ಮೆಗಾಪಿಕ್ಸೆಲ್ ಕೂಡ ಇರಲಿದೆಯಂತೆ. ಮುಂಬಾಗ ಸೆಲ್ಫಿಗಾಗಿ 20 ಮೆಗಾ ಪಿಕ್ಸೆಲ್ ಕ್ಯಾಮೆರಾವನ್ನು ನೀಡಲಾಗಿದೆ.

ಇದು 256GB ಸಂಗ್ರಹಣೆ ಮತ್ತು 12GB RAM ನೊಂದಿಗೆ ಬರುವ ಸಾಧ್ಯತೆ ಇದೆ. ಭಾರತದಲ್ಲಿ ಇದರ ಬೆಲೆ 30,000 ರೂ. ಗಿಂತ ಕಡಿಮೆ ಬೆಲೆಗೆ ಮಾರಾಟ ಆಗಲಿದೆ.

Most Read Stories

TV9 Kannada

Leave a Reply

Your email address will not be published.