Poco M5: ಬಜೆಟ್ ಫೋನಂದ್ರೆ ಇದು: ಭಾರತದಲ್ಲಿ ಅತಿ ಕಡಿಮೆ ಬೆಲೆಗೆ ಪೋಕೋ M5 ಸ್ಮಾರ್ಟ್​ಫೋನ್ ರಿಲೀಸ್ | Poco launched its new gen Poco M5 Smartphone in India and other global markets Check price and specs


ಪೋಕೋ ಸಂಸ್ಥೆ ಕೆಲ ತಿಂಗಳುಗಳ ಕಾಲ ಕಾದು ಇದೀಗ ಭಾರತದಲ್ಲಿ ಹೊಸ ಸ್ಮಾರ್ಟ್​​ಫೋನೊಂದನ್ನು (Smartphone) ಅನಾವರಣ ಮಾಡಿದೆ. ಅದುವೇ ಪೋಕೋ ಎಮ್​5 (POCO M5).

Poco M5: ಬಜೆಟ್ ಫೋನಂದ್ರೆ ಇದು: ಭಾರತದಲ್ಲಿ ಅತಿ ಕಡಿಮೆ ಬೆಲೆಗೆ ಪೋಕೋ M5 ಸ್ಮಾರ್ಟ್​ಫೋನ್ ರಿಲೀಸ್

POCO M4

TV9kannada Web Team

| Edited By: Vinay Bhat

Sep 06, 2022 | 7:19 AM




ಭಾರತದಲ್ಲಿ ಪೋಕೋ (Poco) ಸಂಸ್ಥೆಯ ಸ್ಮಾರ್ಟ್​ಫೋನ್​ಗಳು ಬಿಡುಗಡೆ ಆಗುತ್ತಿರುವುದು ಕಡಿಮೆ ಆಗುತ್ತಿದೆ. ಇಂದು ಮಾರುಕಟ್ಟೆಯಲ್ಲಿ ಅನೇಕ ಮೊಬೈಲ್ ಬ್ರ್ಯಾಂಡ್​ಗಳು ಹುಟ್ಟುಕೊಂಡಿರುವ ಕಾರಣ ಸಾಮಾನ್ಯ ಫೀಚರ್​ಗಳಿರುವ ಫೋನ್​ಗಳಿಗೆ ಬೇಡಿಕೆ ಇಲ್ಲ. ಇದೇ ಕಾರಣ ಪೋಕೋ ಸಂಸ್ಥೆ ಕೆಲ ತಿಂಗಳುಗಳ ಕಾಲ ಕಾದು ಇದೀಗ ಭಾರತದಲ್ಲಿ ಹೊಸ ಸ್ಮಾರ್ಟ್​​ಫೋನೊಂದನ್ನು (Smartphone) ಅನಾವರಣ ಮಾಡಿದೆ. ಅದುವೇ ಪೋಕೋ ಎಮ್​5 (POCO M5). ಇದೊಂದು ಬಜೆಟ್ ಬೆಲೆಯ ಫೋನಾಗಿದ್ದರೂ ಆಕರ್ಷಕ ಫೀಚರ್​ಗಳ ಮೂಲಕ ಗ್ರಾಹಕರ ಗಮನ ಸೆಳೆಯುತ್ತಿದೆ. ಹಾಗಾದ್ರೆ ಪೋಕೋ M5 ಫೋನಿನ ಬೆಲೆ ಎಷ್ಟು?, ಏನೆಲ್ಲ ವಿಶೇಷತೆ ಇದೆ ಎಂಬುದನ್ನು ನೋಡೋಣ.

TV9 Kannada


Leave a Reply

Your email address will not be published.