Police constable Recruitment 2022: ಖಾಲಿ ಇರುವ 3,064 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ | Karnataka Armed police constable recruitment 2022 Karnataka government released notification


ಪೊಲೀಸ್ ಇಲಾಖೆ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಸಿಎಆರ್, ಡಿಎಆರ್‌ನಲ್ಲಿ ಖಾಲಿಯಿರುವ 3,064 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

Police constable Recruitment 2022: ಖಾಲಿ ಇರುವ 3,064 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಾಂದರ್ಭಿಕ ಚಿತ್ರ

TV9kannada Web Team

| Edited By: Vivek Biradar

Sep 12, 2022 | 9:36 PM




ಬೆಂಗಳೂರು: ಪೊಲೀಸ್ ಇಲಾಖೆ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಸಿಎಆರ್, ಡಿಎಆರ್‌ನಲ್ಲಿ ಖಾಲಿಯಿರುವ 3,064 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಒಟ್ಟು 3,064 ಹುದ್ದೆಗಳಿಗೆ ಅರ್ಜಿ ಆಹ್ವಾನ
ಪುರುಷ-2,996
ಪುರುಷ ತೃತೀಯ ಲಿಂಗಿಗಳಿಗೆ- 68 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ

TV9 Kannada


Leave a Reply

Your email address will not be published.