Pralhad Joshi: ಉಜ್ಜಯಿನಿ ಮಹಾಕಾಲೇಶ್ವರ ಸನ್ನಿಧಾನಕ್ಕೆ ಸಚಿವ ಪ್ರಲ್ಹಾದ್ ಜೋಶಿ ಭೇಟಿ: ದೇಶದ ಒಳಿತಿಗೆ ಪ್ರಾರ್ಥಿಸಿದ ಕೇಂದ್ರ ಸಚಿವ – Union Minister Pralhad Joshi visits Mahakal Lok Mahakaleshwar Temple in Ujjain


Mahakal Corridor: ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆಗೊಳಿಸಿದ ಮಹಾಕಾಲ್ ಕಾರಿಡಾರ್‌ ಅನ್ನು ಇದೇ ವೇಳೆ ಪ್ರಲ್ಹಾದ್ ಜೋಶಿ ಅವರು ವೀಕ್ಷಿಸಿದರು. ಮಹಾಕಾಲೇಶ್ವರ ಸನ್ನಿಧಿಯಲ್ಲಿ ಆಧ್ಯಾತ್ಮಿಕ ಮತ್ತು ಧಾರ್ಮಿಕ ಅನುಭವ ಅದ್ಬುತ ಎಂದು ಸಚಿವ ಪ್ರಲ್ಹಾದ್ ಜೋಶಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.‌

Pralhad Joshi: ಉಜ್ಜಯಿನಿ ಮಹಾಕಾಲೇಶ್ವರ ಸನ್ನಿಧಾನಕ್ಕೆ ಸಚಿವ ಪ್ರಲ್ಹಾದ್ ಜೋಶಿ ಭೇಟಿ: ದೇಶದ ಒಳಿತಿಗೆ ಪ್ರಾರ್ಥಿಸಿದ ಕೇಂದ್ರ ಸಚಿವ

ಉಜ್ಜಯಿನಿ ಮಹಾಕಾಲೇಶ್ವರ ಸನ್ನಿಧಾನಕ್ಕೆ ಸಚಿವ ಪ್ರಲ್ಹಾದ್ ಜೋಶಿ ಭೇಟಿ: ದೇಶದ ಒಳಿತಿಗೆ ಪ್ರಾರ್ಥಿಸಿದ ಕೇಂದ್ರ ಸಚಿವ

TV9 Kannada


Leave a Reply

Your email address will not be published.