PSI ಹಗರಣದ ನಿಜವಾದ ಕಿಂಗ್‍ಪಿನ್ ಮಾಜಿ ಸಿಎಂ ಮಗ: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಈ ಆರೋಪ | PSI Scam Congress Leader Dinesh Gundu rao indirectly Allegation On BY Vijayendra


ಅಮೃತ್ ಪೌಲ್ ಹರಕೆಯ ಕುರಿ. PSI ಹಗರಣದ ನಿಜವಾದ ಕಿಂಗ್‍ಪಿನ್ ಮಾಜಿ ಸಿಎಂ ಮಗ ಎಂದು ಕಾಂಗ್ರೆಸ್​ ನಾಯಕ ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.

PSI ಹಗರಣದ ನಿಜವಾದ ಕಿಂಗ್‍ಪಿನ್ ಮಾಜಿ ಸಿಎಂ ಮಗ: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಈ ಆರೋಪ

ಸಾಂಧರ್ಬಿಕ ಚಿತ್ರ

ಬೆಂಗಳೂರು: ಪಿಎಸ್​ಐ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣ ಕರ್ನಾಟಕದಲ್ಲಿ ಭಾರೀ ಸದ್ದು ಮಾಡುತ್ತಿದೆ. ಈಗಾಗಲೇ ಈ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು  ಹಲವು ಪೊಲೀಸ್ ಅಧಿಕಾರಿಗಳನ್ನು ಬಂಧಿಸಿದ್ದಾರೆ. ಇದೀಗ ಈ ಪ್ರಕರಣ ರಾಜ್ಯ ರಾಜಕೀಯಕ್ಕೂ ಥಳಕು ಹಾಕಿಕೊಂಡಿದೆ.

ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪೌಲ್ ಹರೆಕೆಯ ಕುರಿ. ಈ ಪ್ರಕರಣದಲ್ಲಿ ಮಾಜಿ ಸಿಎಂ ಪುತ್ರನ ಕೈವಾಡವಿದೆ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಹೊಸ ಬಾಂಬ್ ಸಿಡಿದ್ದಾರೆ.

TV9 Kannada


Leave a Reply

Your email address will not be published.