ಇದಕ್ಕಿಂತ ಮುನ್ನ ಪಂಜಾಬ್ ಪೊಲೀಸರ ವಿಶೇಷ ತಂಡ ಆತನ ಆರು ಸಹಚರರನ್ನು ಬಂಧಿಸಿದೆ. ಇದಕ್ಕೆ ಸಂಬಂಧಪಟ್ಟಂಚೆ ಮೊಗಾ ಜಿಲ್ಲೆಯಲ್ಲಿ ಭಾರೀ ಪೊಲೀಸ್ ಪಡೆ ನಿಯೋಜಿಸಿದ್ದು, ನಾಳೆ ಮಧ್ಯಾಹ್ನ 12 ಗಂಟೆಯವರೆಗೆ ರಾಜ್ಯಾದ್ಯಂತ ಇಂಟರ್ನೆಟ್ ಅನ್ನು ಸ್ಥಗಿತಗೊಳಿಸಲಾಗಿದೆ

ಅಮೃತಪಾಲ್ ಸಿಂಗ್
ದೆಹಲಿ: ಸ್ವಯಂಘೋಷಿತ ಉಗ್ರಗಾಮಿ ಸಿಖ್ ಧರ್ಮ ಪ್ರಚಾರಕ ಮತ್ತು ಖಲಿಸ್ತಾನ್ ಪರ ಸಹಾನುಭೂತಿ ಹೊಂದಿದ್ದ ಅಮೃತಪಾಲ್ ಸಿಂಗ್ನ್ನು ಪಂಜಾಬ್ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಇದಕ್ಕಿಂತ ಮುನ್ನ ಪಂಜಾಬ್ ಪೊಲೀಸರ ವಿಶೇಷ ತಂಡ ಆತನ ಆರು ಸಹಚರರನ್ನು ಬಂಧಿಸಿದೆ. ಇದಕ್ಕೆ ಸಂಬಂಧಪಟ್ಟಂಚೆ ಮೊಗಾ ಜಿಲ್ಲೆಯಲ್ಲಿ ಭಾರೀ ಪೊಲೀಸ್ ಪಡೆ ನಿಯೋಜಿಸಿದ್ದು, ನಾಳೆ ಮಧ್ಯಾಹ್ನ 12 ಗಂಟೆಯವರೆಗೆ ರಾಜ್ಯಾದ್ಯಂತ ಇಂಟರ್ನೆಟ್ ಅನ್ನು ಸ್ಥಗಿತಗೊಳಿಸಲಾಗಿದೆ. ಸಿಂಗ್ ವಿರುದ್ಧ ಕ್ರಮ ಕೈಗೊಳ್ಳಲು ಜಿ 20 ಕಾರ್ಯಕ್ರಮ ಮುಗಿಯಲಿ ಎಂದು ಸರ್ಕಾರ ಕಾಯುತ್ತಿತ್ತು ಎಂದು ಮೂಲಗಳು ಹೇಳಿವೆ.
ਸਾਰੇ ਨਾਗਰਿਕਾਂ ਨੂੰ ਬੇਨਤੀ ਹੈ ਕਿ ਸ਼ਾਂਤੀ ਅਤੇ ਸਦਭਾਵਨਾ ਬਣਾਈ ਰੱਖਣ।
ਪੰਜਾਬ ਪੁਲਿਸ ਕਾਨੂੰਨ ਵਿਵਸਥਾ ਬਣਾਈ ਰੱਖਣ ਲਈ ਕੰਮ ਕਰ ਰਹੀ ਹੈ।
ਨਾਗਰਿਕਾਂ ਨੂੰ ਬੇਨਤੀ ਹੈ ਕਿ ਉਹ ਘਬਰਾਉਣ ਨਾ ਅਤੇ ਜਾਅਲੀ ਖ਼ਬਰਾਂ ਜਾਂ ਨਫ਼ਰਤ ਭਰੇ ਭਾਸ਼ਣ ਨਾ ਫੈਲਾਉਣ। pic.twitter.com/9SHo2y4MFL
— Punjab Police India (@PunjabPoliceInd) March 18, 2023